ಭಾರತೀಪುರದಲ್ಲಿ ಬಸ್,ಕಾರು ನಡುವೆ ಅಪಘಾತ: ಮೃತರ ಸಂಖೆ 4 ಕ್ಕೆ ಏರಿಕೆ, ಅಪಘಾತಕ್ಕೆ ಕಾರಣವೇನು..?
ತೀರ್ಥಹಳ್ಳಿ : ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ವಿಫ್ಟ್ ಡಿಸೈರ್ ಕಾರಿನ ನಡುವೆ ನಿನ್ನೆ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಫಾತೀಮಾ(70), ರಿಹಾನ್(14), ರಾಹಿಲ್(9) ಹಾಗೂ ಜಯಾನ್ (14) ಮೃತರು ಎಂದು ತಿಳಿದು ಬಂದಿದೆ. ರಂಗಾಯಣದಿಂದ ಶಿವಮೊಗ್ಗದಲ್ಲಿ ರಂಗ ಸಂಕ್ರಾಂತಿ | ಜನವರಿ 14 ರಿಂದ ಆರು ದಿನ ವಿಶೇಷ ನಾಟಕ! ಮಿಸ್ ಮಾಡಬೇಡಿ ಮಂಗಳೂರಿನಿಂದ ರಾಯಚೂರಿಗೆ ತೆರಳುತ್ತಿದ್ದ ಸಾರಿಗೆ ಬಸ್‌ಗೆ ಎದುರಿನಿಂದ ಬಂದ ಕಾರು ಓವರ್‌ಟೇಕ್ … Read more