ಜ.03 ಮತ್ತು 04 ರಂದು ನಗರದ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ
ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-1, ಘಟಕ 2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರುವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಜ.03 ಮತ್ತು 04 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ವಾಗಲಿದೆ. ಶಿವಮೊಗ್ಗ ಆಡಳಿತದಲ್ಲಿ ಮೇಜರ್ ಬದಲಾವಣೆ! ಜಿಲ್ಲೆಗೆ ಹೊಸ ಡಿಸಿ ಎಂಟ್ರಿ! ಗುರುದತ್ ಹೆಗೆಡೆ ವರ್ಗಾವಣೆ ಎಲ್ಲೆಲ್ಲಿ ಕರೆಂಟ್ ಇರಲ್ಲ ರವೀಂದ್ರನಗರ, ವಿನಾಯಕನಗರ, ಹನುಮಂತನಗರ, ಗಾಂಧಿನಗರ, ಸವಳಂಗರಸ್ತೆ, ರಾಜೇಂದ್ರ ನಗರ, ವೆಂಕಟೇಶನಗರ ಹಾಗೂ ಇನ್ನಿತರೆ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, … Read more