ಶರಾವತಿ ವಿಚಾರದಲ್ಲಿ ಉಗ್ರಹೋರಾಟಕ್ಕೆ ಅಣಿ! ಶಿವಮೊಗ್ಗದಲ್ಲಿ ದುಂಡು ಮೇಜಿನ ಸಭೆ
ನವೆಂಬರ್, 08, 2025 ರ ಮಲೆನಾಡು ಟುಡೆ ಸುದ್ದಿ : ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ವಿರೋಧ ಹೆಚ್ಚಾಗುತ್ತಿದ್ದು, ಈ ಸಂಬಂಧ ಇನ್ನೊಂದು ಹಂತದ ಹೋರಾಟಕ್ಕೆ ವೇದಿಕೆ ಸಜ್ಜಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ವಿರುದ್ಧದ ಹೋರಾಟ ತೀವ್ರಗೊಳಿಸಲು ಶಿವಮೊಗ್ಗದಲ್ಲಿ ದುಂಡು ಮೇಜಿನ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು, ಸ್ವಾಮೀಜಿಗಳು ಸೇರಿ ಹಲವು ಪ್ರಮುಖರಿಂದ ಜನಾಂದೋಲನಕ್ಕೆ ರೂಪುರೇಷೆ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ವಿರೋಧ/Round Table meeting ಶರಾವತಿ ನದಿ ಕಣಿವೆಯಲ್ಲಿ … Read more