ಶಿವಮೊಗ್ಗ : ಸೋಮಿನಕೊಪ್ಪ, ಒಡ್ಡಿನಕೊಪ್ಪದಲ್ಲಿ ಹಬ್ಬದ ಸಡಗರದ ನಡುವೆ ನಡೀತು 2 ಕ್ರೈಂ ಘಟನೆ!
ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 23 2025 : ದೀಪಾವಳಿ ಹಿನ್ನೆಲೆ ಶಿವಮೊಗ್ಗದಲ್ಲಿ ಮನೆಗಳ್ಳತನ: ₹80,000 ನಗದು, ಚಿನ್ನಾಭರಣ ಕಳವು ಶಿಕಾರಿಪುರ : ಶಾಲೆ ಆವರಣದಲ್ಲಿದ್ದ ಮಕ್ಕಳ ಮೇಲೆ ಜೇನು ದಾಳಿ! ಶಿವಮೊಗ್ಗದಲ್ಲಿ ದೀಪಾವಳಿ ಹಬ್ಬದ ಸಡಗರದ ನಡುವೆ ಕಳ್ಳತನವಾಗಿದೆ. ಸಂಬಂಧಿಕರ ಮನೆಗೆ ತೆರಳಿದ್ದ ವೇಳೆಯಲ್ಲಿ ಮನೆಯೊಂದರ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಶಿವಮೊಗ್ಗದ ಒಡ್ಡಿನಕೊಪ್ಪ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಇಲ್ಲಿನ ನಿವಾಸಿ ಯಶೋದಮ್ಮ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಕಳ್ಳರು ಬಾಗಿಲಿನ ಬೀಗವನ್ನು ಮುರಿದು ಮನೆಯೊಳಗೆ … Read more