ಪಿಯುಸಿ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆ, ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
PUC Question Paper ಶಿವಮೊಗ್ಗ| ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ರಾಜ್ಯ ಮಟ್ಟದ ಪೂರ್ವ ಸಿದ್ಧತಾ ಪರೀಕ್ಷೆಯ ಗಣಿತಶಾಸ್ತ್ರ ವಿಷಯದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಈ ಸಂಬಂಧ ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಾಗಿದೆ. ಶಿವಮೊಗ್ಗ ಸಿಮ್ಸ್ ಹಾಸ್ಟೆಲ್‌ನಲ್ಲಿ ರೇಡಿಯಾಲಜಿ ವಿಭಾಗದ ಪಿಜಿ ವೈದ್ಯ ಆತ್ಮಹತ್ಯೆ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಪ್ಪ ಅವರು ಈ ಕುರಿತು ದೂರು ನೀಡಿದ್ದಾರೆ. ಜಿಲ್ಲೆಯ ಒಂದು ಸ್ಟ್ರಾಂಗ್ ರೂಮ್ ಅಥವಾ ಎಂಟು ನೋಡಲ್ ಕೇಂದ್ರಗಳ ಪೈಕಿ ಯಾವುದಾದರೂ … Read more