ಶಿವಮೊಗ್ಗದಲ್ಲಿ ಮಲೆನಾಡು ಕರಕುಶಲ ಉತ್ಸವ, ಯಾವಾಗ, ಏನೆಲ್ಲಾ ವಿಶೇಷತೆ ಇರಲಿದೆ
ಶಿವಮೊಗ್ಗ : ಶಿವಮೊಗ್ಗದಲ್ಲಿ ಜನವರಿ 24 ರಿಂದ 27 ರವರೆಗೆ ನಾಲ್ಕು ದಿನಗಳ ಕಾಲ ನಗರದ ಅಲ್ಲಮ ಪ್ರಭು ಉದ್ಯಾನವನದಲ್ಲಿ (ಫ್ರೀಡಂ ಪಾರ್ಕ್) ಮಲೆನಾಡು ಕರಕುಶಲ ಉತ್ಸವ, ಸಿರಿಧಾನ್ಯ ಮೇಳ ಹಾಗೂ ’63ನೇ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಬೆಳ್ಳಿ 3 ಲಕ್ಷ! ಬಂಗಾರ 1.5 ಲಕ್ಷ! ಬಾನಿಗೇರಿದ ಬೆಲೆ, ಬಸವಳಿದ ಗ್ರಾಹಕ! ಜನವರಿ 24 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. … Read more