ಮತ್ತೆ ಶುರುವಾಯ್ತು ನಕಲಿ ಲೋಕಾಯುಕ್ತರ ಹಾವಳಿ/ ಅಧಿಕಾರಿಗೆ ಕರೆ ಮಾಡಿ 1 ಲಕ್ಷ ಗೂಗಲ್ ಪೇ ಮಾಡುವಂತೆ ಬೆದರಿಕೆ
Bhadravati/ ಎಸಿಬಿ ರಚನೆಗೂ ಮೊದಲು ಶಿವಮೊಗ್ಗದಲ್ಲಿ ನಕಲಿ ಲೋಕಾಯುಕ್ತರ ಹಾವಳಿ ಸಾಕಷ್ಟು ದೊಡ್ಡಮಟ್ಟಿಗೆ ಸದ್ದು ಮಾಡಿತ್ತು. ಹಲವು ಅಧಿಕಾರಿಗಳನ್ನು ಲೋಕಾಯುಕ್ತರ ಹೆಸರಿನಲ್ಲಿ ಬ್ಲ್ಯಾಕ್ಮೇಲ್ ಮಾಡಿದ್ದರ ಬಗ್ಗೆ ಸಾಕಷ್ಟು ಕಂಪ್ಲೆಂಟ್ಗಳು ದಾಖಲಾಗಿದ್ದವು, ಇದೀಗ ಲೋಕಾಯುಕ್ತಕ್ಕೆ ಮತ್ತೆ ಪವರ್ ಬಂದಿದ್ದು, ಭ್ರಷ್ಟ ಅಧಿಕಾರಿಗಳಲ್ಲಿ ಭಯವೂ ಹೆಚ್ಚಾಗಿದೆ. ಜೊತೆಯಲ್ಲಿಯೇ ನಕಲಿ ಲೋಕಾಯುಕ್ತ ಅಧಿಕಾರಿಯ ಬಗ್ಗೆಯು ವರದಿಯಾಗಿದೆ. ಹೌದು, ತನ್ನನ್ನು ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು, ಅಧಿಕಾರಿಯೊಬ್ಬರಿಗೆ ಕಿರುಕುಳ ನೀಡುತ್ತಿದ್ದ ಆರೋಪ ಸಂಬಂಧ ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಸ್ಟೇಷನ್ನಲ್ಲಿ ಕಂಪ್ಲೆಂಟ್ ದಾಖಲಾಗಿದೆ. ಈ … Read more