ಪತ್ರ ಬರೆದಿಟ್ಟು ನಾಪತ್ತೆಯಾದ ಯುವಕ/ ಮಾಳೂರು ಸ್ಟೇಷನ್​ನಿಂದ ಬಂತು ಪ್ರಕಟಣೆ! ಸಾಗರದಲ್ಲಿ ಮತ್ತೊಂದು ಮಿಸ್ಸಿಂಗ್ ಕೇಸ್

two persons missing from Shivamogga : Missing Persons Urgent Appeal to Locate two persons from Shivamogga Malur Police station Contact 08181-235142, 9480803353

ನವೆಂಬರ್ 10 2025  ಮಲೆನಾಡು ಟುಡೆ ಸುದ್ದಿ :  ಶಿವಮೊಗ್ಗದಲ್ಲಿ ಎರಡು ಬೇರೆ ಬೇರೆ ಪ್ರಕರಣಗಳಲ್ಲಿ ಇಬ್ಬರು ವ್ಯಕ್ತಿಗಳು ನಾಪತ್ತೆಯಾಗಿದ್ದು, ಅವರನ್ನ ಹುಡುಕಿಕೊಡಿ ಎಂದು ಪೊಲೀಸರು ಪ್ರಕಟಣೆಯನ್ನು ನೀಡಿದ್ದಾರೆ. ಫೋಟೋ ಹಿಡ್ಕಾ..! ಸಕ್ರೆಬೈಲ್​ ಉಬ್ಬು ಹತ್ರ ಕಾಡಾನೆ ಕಾಣ್ತು! ತೀರ್ಥಹಳ್ಳಿ ರೋಡಲ್ಲಿ ಜಾಗ್ರತೆ ಮಾಳೂರು ಸ್ಟೇಷನ್​ ವ್ಯಾಪ್ತಿಯ ನಿವಾಸಿ ಕಾಣೆ/persons missing from Shivamogga ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಬೆಜ್ಜವಳ್ಳಿ ನಿವಾಸಿ ಪ್ರಶಾಂತ್ ತಮ್ಮ ಅಂಗಡಿಯಲ್ಲಿ ಪತ್ರ ಬರೆದಿಟ್ಟು ಕಾಣೆಯಾಗಿದ್ದಾರೆ. ಇವರನ್ನ ಪತ್ತೆ ಮಾಡಲು ಸಹಕರಿಸುವಂತೆ … Read more