ಕೊಡಗಿನ ಹೋಮ್ಸ್ಟೇ ನಲ್ಲಿ ವಾಸ್ತವ್ಯ ಹೂಡಿದ್ದ ಶಂಕಿತ ಶಾರೀಖ್
ಮಂಗಳೂರಿನಲ್ಲಿ ಕುಕ್ಕರ್ ವಿಸ್ಫೊಟಕವನ್ನು (mangalore blast) ಸ್ಫೋಟಿಸಿದ್ದ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಶಾರೀಖ್ ಕೊಡಗಿನಲ್ಲಿಯು ಓಡಾಡಿದ್ದ ಎಂಬ ಮಾಹಿತಿಯೊಂದು ಲಭ್ಯವಾಗಿದೆ. ಕೊಡಗಿನ ಹೋಂಸ್ಟೇಯಲ್ಲಿ ಇಬ್ಬರು ಮಹಿಳೆಯರೊಂದಿಗೆ ತಂಗಿದ್ದ ಎನ್ನಲಾಗುತ್ತಿದ್ದು, ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸ್ತಿದ್ದಾರೆ. ಇದನ್ನು ಸಹ ಓದಿ : ಹಂದಿ ಅಣ್ಣಿ ಹತ್ಯೆಯ ಪ್ರಮುಖ ಆರೋಪಿ ಕಾಡಾ ಕಾರ್ತಿಗೆ ಆರು ತಿಂಗಳು ಶಿಕ್ಷೆ/ 2 ಸಾವಿರ ರೂಪಾಯಿ ದಂಡ ಮಂಗಳೂರಿನಲ್ಲಿ ಕೃತ್ಯವೆಸಗುವುದಕ್ಕೂ ಮೊದಲು ಆತ ಕೊಡಗು ಜಿಲ್ಲೆಯ ಹೋಂಸ್ಟೇಗೆ ಹೋಗಿದ್ದನ್ನಂತೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ … Read more