ಚಿತ್ರದುರ್ಗ ಅಸ್ಥಿ ಪಂಜರ ನೆನಪಿಸಿದ ಘಟನೆ | 15-20 ದಿನದ ನಂತರ ಲಾರಿಯಲ್ಲಿ ವ್ಯಕ್ತಿಯ ಶವ ಪತ್ತೆ! ಶಿವಮೊಗ್ಗ ವೀರಭದ್ರ ಟಾಕೀಸ್ ಬಳಿ ಘಟನೆ
SHIVAMOGGA | Dec 30, 2023 | ಚಿತ್ರದುರ್ಗದಲ್ಲಿ ಅಸ್ಥಿಪಂಜರ ಸಿಕ್ಕ ಪ್ರಕರಣ ಸಾಕಷ್ಟು ಅಚ್ಚರಿ ಮೂಡಿಸಿದೆ. ಇದರ ನಡುವೆ ಶಿವಮೊಗ್ಗದಲ್ಲಿ ಸರಿ ಸುಮಾರು ಅದೇ ರೀತಿಯ ಕೇಸ್ವೊಂದು ಪತ್ತೆಯಾಗಿದೆ. ಶಿವಮೊಗ್ಗ ಸಿಟಿಯಲ್ಲಿ ನಿಂತಿದ್ದ ಲಾರಿಯೊಂದರಲ್ಲಿ ಮಲಗಿದ್ದ ವ್ಯಕ್ತಿಯು ಅಲ್ಲೆ ಸಾವನ್ನಪ್ಪಿದ್ದಾನೆ. ಅಲ್ಲದೆ ಈ ವಿಚಾರ 15-20 ನಂತರ ಬೆಳಕಿಗೆ ಬಂದಿದೆ. ಪೂರ್ಣ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಸದ್ಯ ಆತನ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ನಗರದ ಬಿ.ಹೆಚ್. ರಸ್ತೆಗೆ ಹೊಂದಿಕೊಂಡಂತಿರುವ ವೀರಭದ್ರೇಶ್ವರ … Read more