ಅರ್ಧಕೇಜಿಗೂ ಹೆಚ್ಚು ತೂಕದ ಅಮ್ಮನ ತಾಳಿಬೊಟ್ಟು! ಸಾಗರ ಮಾರಿಕಾಂಬೆಯ ವಿಶೇಷತೆ ಏನೇನು ಗೊತ್ತಾ? ಆಚಾರ-ವಿಚಾರಗಳ ಸ್ಪೆಷಲ್​ ರಿಪೋರ್ಟ್​

MALENADUTODAY.COM | SHIVAMOGGA NEWS |SAGARA TALUK ಮೂರು ವರ್ಷಕ್ಕೊಮ್ಮೆ ನಡೆಯುವ ಸಾಗರ ಮಾರಿಕಾಂಬೆ ದೇವಿಯ ಜಾತ್ರೆ ವಿದ್ಯುಕ್ತವಾಗಿ ಆರಂಭಗೊಂಡಿದೆ.  ಗ್ರಾಮದೇವತೆಯ ಜಾತ್ರೆಯು ಒಂದೊಂದು ಊರಿನಲ್ಲಿ ಆಯಾ ಊರಿನ ವಾಡಿಕೆ ಪದ್ದತಿಗಳಂತೆಯೇ ನಡೆದುಕೊಂಡು ಬರುತ್ತಿದೆ. ಸಾಗರ ಮಾರಿಕಾಂಬೆಯ ವಿಷಯದಲ್ಲಿಯು ಅದರದ್ದೇ ಆದ ವಿಶೇಷ ಪದ್ದತಿಗಳಿವೆ.  ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿರುವ ಮಾರಿಕಾಂಬಾ ದೇವಸ್ಥಾನ ಹಿಂದೆ ಪುಟ್ಟ ಗುಡಿಯಾಗಿತ್ತು. ಕೆಳದಿ ಅರಸರ ಆಳ್ವಿಕೆಯಲ್ಲಿ ದೇವಾಲಯ ನಿರ್ಮಾಣವಾಯ್ತು ಎನ್ನಲಾಗುತ್ತದೆ. ಸೈನಿಕರ ರಕ್ಷಣೆಗಾಗಿ ದಂಡಿನ ಮಾರಿ ಗದ್ದುಗೆಯನ್ನು ಸ್ಥಾಪಿಸಿದ್ದರು ಎಂದು ಹೇಳುತ್ತಾರೆ. ಇನ್ನೂ … Read more

sagara marikamba jatre ಕಾಪಾಡು ತಾಯಿ! : ಸಾಗರ ಮಾರಿಕಾಂಬೆ ಜಾತ್ರೆಗೆ ವಿದ್ಯುಕ್ತ ಚಾಲನೆ! ದೃಷ್ಟಿಬೊಟ್ಟು ಇಟ್ಟು ಮಾಂಗಲ್ಯ ಧಾರಣೆ!

sagara Marikamba Jatre 2026 Dates Announced sagara marikamba jatre ಕಾಪಾಡು ತಾಯಿ! : ಸಾಗರ ಮಾರಿಕಾಂಬೆ ಜಾತ್ರೆಗೆ ವಿದ್ಯುಕ್ತ ಚಾಲನೆ! ದೃಷ್ಟಿಬೊಟ್ಟು ಇಟ್ಟು ಮಾಂಗಲ್ಯ ಧಾರಣೆ!

MALENADUTODAY.COM | SHIVAMOGGA NEWS |SAGARA TALUK sagara marikamba jatre ಸಾಗರ ಮಾರಿಕಾಂಬಾ ಜಾತ್ರೆ  ವಿದ್ಯುಕ್ತವಾಗಿ ಆರಂಭವಾಗಿದೆ. ಸಾಗರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಸಾಗರದ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ಇಡೀ ಸಾಗರ ಪಟ್ಟಣವೇ ಸಿಂಗಾರಗೊಂಡಿದೆ. ಎಲ್ಲ ಕಡೆಯಲ್ಲಿಯೂ ಜಾತ್ರೆಯ ವೈಭವ  ಮನೆ ಮಾಡಿದೆ. ಒಂಬತ್ತು ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ಲಕ್ಷಾಂತರ ಜನರು ದೇವಿಯ ದರ್ಶನ ಪಡೆಯಲಿದ್ದಾರೆ. ಪ್ರತಿ ಮೂರು ವರ್ಷಗಳಿಗೊಮ್ಮೆ ನಡೆಯುವ ಜಾತ್ರೆ ಜನವರಿ 31ರ ರಾತ್ರಿ ಅಂಕ ಹಾಕುವ ಮುಖಾಂತರ ಜಾತ್ರೆಯ ಆಚರಣೆಗೆ … Read more