ನಡು ದಾರಿಯಲ್ಲಿ ಬೈಕ್​ ಅಡ್ಡಗಟ್ಟಿ ಮಹಿಳೆಯ ಕೊಲೆಯತ್ನ! ಸಿಕ್ಕಿಬಿದ್ದ ಇಬ್ಬರು!

 ಆನಂದಪುರ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ , Anandapura Woman Assault and Robbery Case: Two Arrested | Malenadu Today

Anandapura | ದಾರಿಯಲ್ಲಿ ಹೋಗ್ತಿದ್ದವರನ್ನ ಅಡ್ಡಹಾಕಿ ಮಹಿಳೆಯೊಬ್ಬರ ಕೊಲೆಗೆ ಯತ್ನಿಸಿದ ಘಟನೆಯ ಸಂಬಂಧ ಸಾಗರ ಆನಂದಪುರ ಪೊಲೀಸರು ಇಬ್ಬರು ಆರೋಪಿಗಳನ್ನ ಅರೆಸ್ಟ್ ಮಾಡಿದ್ದಾರೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ (Anandapura ) ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮಸಕಲ್ ಬೈಲ್ ಸಮೀಪ ಬೈಕ್‌ನಲ್ಲಿ ತೆರಳುತ್ತಿದ್ದವರನ್ನ ತಡೆದು, ಬೈಕ್​ನಲ್ಲಿ ಹಿಂಬದಿ ಕುಳಿದಿದ್ದ  ಮಹಿಳೆಯನ್ನು ಕೊಲೆ ಮಾಡುವ ಉದ್ದೇಶದಿಂದಲೇ ಹಲ್ಲೆ ನಡೆಸಲಾಗಿತ್ತು. ದಿನಾಂಕ 05-01-2026 ರಂದು ಸಂಜೆ 7-00 ಗಂಟೆಯ ಸುಮಾರಿಗೆ ದೂರುದಾರರು  ಶೃತಿ ಎಂಬುವವರನ್ನು ಮಸಕಲ್ ಬೈಲ್ … Read more