ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (SIMS) ನಲ್ಲಿ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ!

KARNATAKA NEWS/ ONLINE / Malenadu today/ May 19, 2023 SHIVAMOGGA NEWS ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಗುತ್ತಿಗೆ ಆಧಾರದ ಮೇಲೆ ಸಂಚಿತ ವೇತನದಡಿಯಲ್ಲಿ ತುರ್ತು ಚಿಕಿತ್ಸಾ ವೈದ್ಯಾಧಿಕಾರಿಗಳ 5 ಹುದ್ದೆಗಳಿಗೆ ಎಂಬಿಬಿಎಸ್ ಮಾಡಿರುವ ಅಭ್ಯರ್ಥಿಗಳಿಂದ ಆರ್ಜಿ ಆಹ್ವಾನಿಸಿದೆ! ಅರ್ಜಿ ನಮೂನೆ ಹಾಗೂ ಹೆಚ್ಚಿನ ವಿವರಗಳಿಗೆ ಸಂಸ್ಥೆಯ ವೆಬ್‍ಸೈಟ್ https://sims.karnataka.gov.in  ನ್ನು ಸಂಪರ್ಕಿಸಬಹುದು.  ಅರ್ಜಿದಾರರು ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮೇ 29 ರೊಳಗಾಗಿ ನಿರ್ದೇಶಕರು ಮತ್ತು ಡೀನ್ ಶಿವಮೊಗ್ಗ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, … Read more