ಅಸ್ವಸ್ಥನಾಗಿ ಬಿದ್ದಿದ್ದ ಅಪರಿಚಿತ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು, ವಾರಸುದಾರರ ಪತ್ತೆಗೆ ಮನವಿ
ಶಿವಮೊಗ್ಗ: ನಗರದ ಮೆಗ್ಗಾನ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಎದುರು ಮೃತಪಟ್ಟಿರುವ ಸುಮಾರು 35 ರಿಂದ 40 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ವಾರಸುದಾರರ ಪತ್ತೆಗಾಗಿ ದೊಡ್ಡಪೇಟೆ ಪೊಲೀಸರು ಸಾರ್ವಜನಿಕರ ಪ್ರಕಟಣೆ ಹೊರಡಿಸಿದ್ದಾರೆ. ಶಿವಮೊಗ್ಗ: ನಾಳೆ ಆರ್.ಎಂ.ಎಲ್. ನಗರದ ಹಲವೆಡೆ ವಿದ್ಯುತ್ ವ್ಯತ್ಯಯ ಡಿಸೆಂಬರ್ 28 ರಂದು ಮೆಗ್ಗಾನ್ ಆಸ್ಪತ್ರೆಯ ಎಮರ್ಜೆನ್ಸಿ ವಾರ್ಡ್ ಮುಂಭಾಗ ಓರ್ವ ಅಪರಿಚಿತ ವ್ಯಕ್ತಿ ಸುಸ್ತಾಗಿ ಬಿದ್ದಿರುವುದು ಕಂಡುಬಂದಿತ್ತು. ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ದಾಖಲಿಸಲಾಯಿತಾದರೂ, ಪರೀಕ್ಷಿಸಿದ ವೈದ್ಯರು ವ್ಯಕ್ತಿಯು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಸದ್ಯ … Read more