ದೇವರಿಗೆ ಹೂವು ಕೊಯ್ಯಲು ರಸ್ತೆ ದಾಟುತ್ತಿದ್ದಾಗ ನಡೀತು ದುರಂತ
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಹಾರೋಗುಳಿಗೆ ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ 50 ವರ್ಷದ ಹಿರಿಯೊಬ್ಬರು ಮರದಿಂದ ಬಿದ್ದು ಸಾವನ್ನಪ್ಪಿದ್ದಾರೆ. ಹೇಗಾಯ್ತು ಘಟನೆ ಮನೆ ಸಮೀಪದ ಅಡಿಕೆ ತೋಟದಲ್ಲಿ ಉದಯ (50) ಎಂಬುವರು ಮರ ಹತ್ತಿ ಕೆಲಸ ಮಾಡುತ್ತಿದ್ದರು, ಈ ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಪಟ್ಟಣದ ಜೆಸಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ನಿಧನರಾಗಿದ್ದಾರೆ. ಕಳೆದ ಶನಿವಾರ ಮಧ್ಯಾಹ್ನ ಈ ಅವಘಡ ಸಂಭವಿಸಿದೆ. ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ … Read more