ಮೆಸ್ಕಾಂ ಪ್ರಕಟಣೆ | ನ.05 ರಂದು ಶಿವಮೊಗ್ಗದ 20 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪವರ್ ಕಟ್
KARNATAKA NEWS/ ONLINE / Malenadu today/ Nov 3, 2023 SHIVAMOGGA NEWS SHIVAMOGGA | ನ.05 ರಂದು ವಿದ್ಯುತ್ ವ್ಯತ್ಯಯ ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-1, 2, 4 ಮತ್ತು 5 ರಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ನ.05 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯವಾಗಲಿದೆ. READ : ತೀರ್ಥಹಳ್ಳಿ ಹೆದ್ದಾರಿಯಲ್ಲಿ ಉರುಳಿ ಬಿದ್ದ ಕರೆಂಟ್ … Read more