ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ಮಲಗಿದ್ದ ಮಹಿಳೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು! ಕೈ ಮೇಲಿದೆ ಹೂವಿನ ಹಚ್ಚೆ!
Shivamogga Mar 28, 2024 Meggan Hospital ಶಿವಮೊಗ್ಗದ ಬಸ್ ನಿಲ್ದಾಣದಲ್ಲಿ ಸುಸ್ತಾಗಿ ಮಲಗಿದ್ದ ಮಹಿಳೆಯೊಬ್ಬರು ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಅವರ ಗುರುತು ಪತ್ತೆಗಾಗಿ ದೊಡ್ಡಪೇಟೆ ಪೊಲೀಸ್ ಸ್ಟೇಷನ್ ಪೊಲೀಸರು ಪ್ರಕಟಣೆ ನೀಡಿದ್ಧಾರೆ. ಪೊಲೀಸ್ ಪ್ರಕಟಣೆ ಫೆ.29 ರಂದು ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ ಬಸ್ ನಿಲ್ದಾಣದಲ್ಲಿ ಅನಾರೋಗ್ಯದಿಂದ ಸುಸ್ತಾಗಿ ಮಲಗಿದ್ದ ಸುಮಾರು 55-60 ವರ್ಷದ ಮಹಿಳೆಯನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗಿದೆ ಮಾ.20 ರಂದು ಮೃತಪಟ್ಟಿರುತ್ತಾಳೆ. ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. … Read more