ತಾವರೆಚಟ್ನಹಳ್ಳಿ ಸೇರಿದಂತೆ ಹಲವೆಡೆ ಇವತ್ತು ಕರೆಂಟ್ ಇರಲ್ಲ! ವಿವರ ಓದಿ
ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 24 2025 : ಶಿವಮೊಗ್ಗದ ಹಲವೆಡೆ ಇವತ್ತು ಕರೆಂಟ್ ಇರಲ್ಲ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಮುಖ್ಯವಾಗಿ ತಾವರೆಚಟ್ನಹಳ್ಳಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ತಿಳಿಸಲಾಗಿದೆ. ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರ್ವಹಣೆ ಕಾಮಗಾರಿಯನ್ನು ಮೆಸ್ಕಾಂ ಹಮ್ಮಿಕೊಂಡಿದ್ದು, ಸೆ. 24 ರಂದು ಬೆಳಿಗ್ಗೆ 10 ರಿಂದ ಸಂಜೆ 5ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ. ಕುವೆಂಪುನಗರ, ಮ್ಯಾಕ್ಸ್ ಪೂರ್ಣೋದಯ, ಎನ್‌ಇಎಸ್ ಬಡಾವಣೆ, ಡಿ.ವಿ.ಎಸ್ ಕಾಲೊನಿ, ಜ್ಯೋತಿನಗರ, … Read more