ಖಜಾನೆ ಖಾಲಿ ಆಗಿರುವುದರಿಂದಲೇ ವಿಬಿ ರಾಮ್ ಜೀ ಯೋಜನೆಗೆ ಕಾಂಗ್ರೆಸ್ ವಿರೋಧ: ಶಾಸಕ ಚನ್ನಬಸಪ್ಪ ವಾಗ್ದಾಳಿ

Channabasappa Slams Congress Over VB Ram Ji Scheme

ಶಿವಮೊಗ್ಗ : ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದರಿಂದ 60:40 ಅನುಪಾತದ ಕೇಂದ್ರದ ಹೊಸ ‘ವಿಬಿ ರಾಮ್ ಜೀ’ ಯೋಜನೆಯನ್ನು  ಅನುಷ್ಠಾನಗೊಳಿಸಲು ಸಾಧ್ಯವಾಗದೆ ಕಾಂಗ್ರೆಸ್ ವಿರೋಧಿಸುತ್ತಿದೆ ಎಂದು ಶಾಸಕ ಎಸ್​ ಎನ್​ ಚನ್ನಬಸಪ್ಪ ಆರೋಪಿಸಿದರು. ಶಿವಮೊಗ್ಗ ಸಿಮ್ಸ್ ಹಾಸ್ಟೆಲ್‌ನಲ್ಲಿ ರೇಡಿಯಾಲಜಿ ವಿಭಾಗದ ಪಿಜಿ ವೈದ್ಯ ಆತ್ಮಹತ್ಯೆ ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ವಿಕಸಿತ ಭಾರತದ ಗುರಿಯೊಂದಿಗೆ ಹಳ್ಳಿಗಳ ಯುವಸಮೂಹಕ್ಕೆ ಉದ್ಯೋಗ ನೀಡುವ ಬೃಹತ್ ಸಂಕಲ್ಪವನ್ನು ಕೇಂದ್ರ ಹೊಂದಿದೆ. ಹಳೆಯ ನರೇಗಾ ಯೋಜನೆಯಲ್ಲಿನ ಲೋಪಗಳನ್ನು ಸರಿಪಡಿಸಿ, ಹೊಸ … Read more