ಸಂಗಪ್ಪನಿಂದ ಸಮಸ್ಯೆಯಿಲ್ಲ, ಹಣ ನುಂಗಪ್ಪನಿಂದಲೇ ತೊಂದರೆ ಕೋಟಾ ಶ್ರೀನಿವಾಸ್ ಪೂಜಾರಿ ಹೀಗಂದಿದ್ಯಾಕೆ
ಶಿವಮೊಗ್ಗ: ಕೇಂದ್ರ ಸರ್ಕಾರದ ನೂತನ ವಿಬಿ ಜಿ-ರಾಮ್ ಜಿ ಯೋಜನೆ ಕುರಿತು ಕಾಂಗ್ರೆಸ್ ಜಾಹೀರಾತಿನ ಮೂಲಕ ನಡೆಸುತ್ತಿರುವ ಪ್ರಚಾರಕ್ಕೆ ಉಡುಪಿ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು ನೀಡಿದ್ದಾರೆ. ಪತ್ರಿಕೆಯ ಜಾಹೀರಾತಿನಲ್ಲಿ ಸಂಗಪ್ಪಣ್ಣನ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಆದರೆ ದೇಶಕ್ಕೆ ಮತ್ತು ಬಡವರಿಗೆ ಸಂಗಪ್ಪನಿಂದ ಸಮಸ್ಯೆಯಾಗಿಲ್ಲ, ಯೋಜನೆಯ ಹಣ ನುಂಗುವ ನುಂಗಪ್ಪಣ್ಣ ನಿಂದ ತೊಂದರೆಯಾಗಿದೆ ಎಂದು ಲೇವಡಿ ಮಾಡಿದ್ದಾರೆ. ಶಿವಮೊಗ್ಗ ಕೋಟೆ ಮಾರಿಕಾಂಬಾ ಜಾತ್ರೆಗೆ ಸಿದ್ಧತೆ, ಅಮ್ಮನವರ ವಿಸರ್ಜನಾ ಮೂರ್ತಿ ಕೆತ್ತನೆ ಕಾರ್ಯಕ್ಕೆ ಚಾಲನೆ ಈ ವೇಖೆ … Read more