ಸಕ್ರೆಬೈಲ್ ಆನೆ ಬಿಡಾರಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವರ ಮಹತ್ವದ ಆದೇಶ : ದೊಡ್ಡ ಫಲಶೃತಿ
Minister Eshwar Khandre ಮಲೆನಾಡು ಟುಡೆ ಸುದ್ದಿ : ಶಿವಮೊಗ್ಗ ದಸರಾದದಲ್ಲಿ ಭಾಗವಹಿಸಿದ್ದ ಸಕ್ರೆಬೈಲ್ನ ಆನೆಬಿಡಾರದ ಬಾಲಣ್ಣ, ಸಾಗರ್ ಸೇರಿದಂತೆ ಮೂರು ಆನೆಗಳು ಅನಾರೋಗ್ಯದಿಂದ ಬಳಲುತ್ತಿವೆ. ಈ ಬಗ್ಗೆ ಮಲೆನಾಡು ಟುಡೆ ಪತ್ರಿಕೆಯು ಆನೆ ಕಾರ್ಯಾಚರಣೆಯಲ್ಲಿ ಮಂಚೂಣಿಯಲ್ಲಿದ್ದ ಬಾಲಣ್ಣ ,ದಸರಾ ಅಂಬಾರಿ ಹೊತ್ತ ಸಾಗರ್, ಸೆರೆಯಾದ ಅಡ್ಕಬಡ್ಕ, ಹಾಗೂ ವಿಕ್ರಾಂತ್ ಅನಾರೋಗ್ಯದಿಂದ ಬಳಲುತ್ತಿರುವುದೇಕೆ ಎಂಬ ಶೀರ್ಷಿಕೆಯ ಅಡಿಯಲ್ಲಿ ಎಕ್ಸ್ಕ್ಲ್ಯೂಸಿವ್ ಸುದ್ದಿಯನ್ನು ಪ್ರಕಟಿಸಿತ್ತು. ನಮ್ಮ ತಂಡದ ಜೆಪಿ ಈ ವಿಚಾರವಾಗಿ ಸಕ್ರೆಬೈಲ್ ಬಿಡಾರದ ಈ ಆನೆಗಳ ಅನಾರೋಗ್ಯಕ್ಕೆ ಸಂಬಂಧಿಸಿದಂತೆ … Read more