ಎಂಗೇಜ್ಮೆಂಟ್​ಗೆಂದು ಹೋಗಿದ್ದ ತಾಯಿ ಮಗಳು ನಾಪತ್ತೆ

Missing Alert Mother and Daughter Gone Missing

ಶಿವಮೊಗ್ಗ :  ಗ್ರಾಮಾಂತರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಡಿಸೆಂಬರ್​ 03 ರಂದು ಎಂಗೇಜ್​ಮೆಂಟ್​​ಗೆಂದು ಹೋಗಿದ್ದ ತಾಯಿ ಮಗಳು ಇಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಈ ಹಿನ್ನೆಲೆ  ನಾಪತ್ತೆಯಾದವರು ಎಲ್ಲಾದರು ಕಂಡರೆ ಮಾಹಿತಿ ನೀಡುವಂತೆ ಪೊಲೀಸ್​ ಇಲಾಖೆ ಪ್ರಕಟಣೆ  ನೀಡಿದೆ. ಅತ್ತಿಗೆ ಜೊತೆ ಮೈದುನನ ಸಲುಗೆ ಸಹಿಸದ ಅಣ್ಣ! ತಮ್ಮನನ್ನೆ ಕೊಂದು ಪೊಲೀಸರ ಬಳಿಯೇ ನಾಪತ್ತೆ ಕಥೆ ಕಟ್ಟಿದ! ತೋಟದ ಸಮಾದಿ ರಹಸ್ಯ ಹೊರಬಂದಿದ್ದೇಗೆ? ಎಸ್​ಪಿ ಏನಂದ್ರು ಓದಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹರಿಗೆ, ಚಿಲಕಾದ್ರಿ … Read more

ಈ ಮೂವರು ವ್ಯಕ್ತಿಗಳು ಕಂಡರೆ ಮಾಳೂರು ಪೊಲೀಸ್​ ಠಾಣೆಗೆ ಮಾಹಿತಿ ನೀಡಿ

Missing case

Missing case :  ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕು, ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು ಮೂವರು ವ್ಯಕ್ತಿಗಳು ಕಾಣೆಯಾಗಿದ್ದು, ಇವರ ಸುಳಿವು ದೊರೆತಲ್ಲಿ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. Missing case  ಸದಾನಂದ ಶೆಟ್ಟಿ ಅಕ್ಕಸಾಲಿಕೊಪ್ಪದ ನಿವಾಸಿ ಸದಾನಂದ ಶೆಟ್ಟಿ, ಬಿನ್ ಸೂರಣ್ಣ ಶೆಟ್ಟಿ, ಎಂಬುವವರು 2024ರ ಜೂನ್‌ನಿಂದ ಕಾಣೆಯಾಗಿದ್ದಾರೆ. ಈ ಕುರಿತು ಅವರ ಸಹೋದರಿ ವಿಮಲ ಅವರು ಸೆಪ್ಟೆಂಬರ್ 2, 2025ರಂದು ದೂರು ದಾಖಲಿಸಿದ್ದಾರೆ. ಸದಾನಂದ ಅವರ 95 … Read more

ಆಕಾಶ ನೀಲಿ ಬಣ್ಣದ ಬ್ಯಾಗ್ ಹಾಕಿದ ಬಾಲಕ ಎಲ್ಲಾದರೂ ಕಂಡರೆ ಪೊಲೀಸರಿಗೆ ಮಾಹಿತಿ ನೀಡಿ..

Agumbe

Agumbe : ತೀರ್ಥಹಳ್ಳಿ: ತಾಲೂಕಿನ ಆಗುಂಬೆಯ ಎವಿಎಂ ಶಾಲೆಯಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ದರ್ಶನ್ ಎಂಬ 14 ವರ್ಷದ ಬಾಲಕ ಶಾಲೆಯ ಹಾಸ್ಟೆಲ್‌ನಿಂದ ಆ.18 ರಿಂದ ಕಾಣೆಯಾಗಿದ್ದಾನೆ ಎಂದು ಪೊಲೀಸ್​ ಪ್ರಕಟಣೆ ತಿಳಿಸಿದೆ. ಚಾಲಕನ  ಚಹರೆ ನೋಡುವುದಾದರೆ ಈತ 4.6 ಅಡಿ ಎತ್ತರವಿದ್ದು., ಸಾಧಾರಣ ಮೈಕಟ್ಟು, ದುಂಡುಮುಖ, ಎಣ್ಣೆಕೆಂಪು ಮೈಬಣ್ಣ ಹೊಂದಿದ್ದಾನೆ. ಈತನ ಎಡ ಪಕ್ಕೆಯಲ್ಲಿ ಕಪ್ಪು ಮಚ್ಚೆಯಿರುತ್ತದೆ. ಈತ ಕನ್ನಡ ಮತ್ತು ತಮಿಳು ಮಾತಾನಾಡುತ್ತಿದ್ದು, ಹೊರಹೋಗುವಾಗ ಗ್ರೇ ಬಣ್ಣದ ಅರ್ಧ ತೋಳಿನ ಅಂಗಿ, ಜರ್ಕಿನ್, … Read more

missing case : ಇವರುಗಳನ್ನು ಕಂಡರೆ ಪೊಲೀಸರಿಗೆ ಮಾಹಿತಿ ನೀಡಿ

missing case

missing case : ಇವರುಗಳನ್ನು ಕಂಡರೆ ಪೊಲೀಸರಿಗೆ ಮಾಹಿತಿ ನೀಡಿ missing case : ಶಿವಮೊಗ್ಗ : ಶಿರಾಳಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಕಾಣೆಯಾಗಿದ್ದು, ಕಾಣೆಯಾದವರು ಎಲ್ಲಾದರು ಕಂಡರೆ ಮಾಹಿತಿ ನೀಡಿ ಎಂದು ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪ ನಗರ ಹಳ್ಳೂರುಕೇರಿ ವಾಸಿ ತಬ್ರೇಜ್ ಖಾನ್ ಎಂಬುವವರ ಮಗ ತಾಹೀರ್ ಖಾನ್ ಎಂಬ 26 ವರ್ಷದ ಯುವಕ ಏಪ್ರಿಲ್ 2023ರಲ್ಲಿ ಕಾಣೆಯಾಗಿದ್ದು ಈವರೆಗೂ ಮನೆಗೆ ವಾಪಾಸ್ಸಾಗಿರುವುದಿಲ್ಲ. ಈತನ ಚಹರೆ 5.2 ಅಡಿ … Read more