ಮೂರು ದಿನ ಶಿವಮೊಗ್ಗದ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಇರೋದಿಲ್ಲ! ಎಲ್ಲೆಲ್ಲಿ? ಯಾವಾಗ? ಎನ್ನುವ ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’ ಇದೇ ಸೆಪ್ಟೆಂಬರ್​ 23,24, 25 ರಂದು ಶಿವಮೊಗ್ಗದ ವಿವಿಧ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಶಿವಮೊಗ್ಗ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಅದರ ಪೂರ್ಣ ವಿವರ ಇಲ್ಲಿದೆ  ಸೆ.23 ರಂದು ವಿದ್ಯುತ್ ವ್ಯತ್ಯಯ ನಗರ ಉಪವಿಭಾಗ-2 ರ ಘಟಕ-4 ರ ಕೆಆರ್ ಪುರಂ ಮತ್ತು ಘಟಕ 6 ರ ವ್ಯಾಪ್ತಿಯಲ್ಲಿನ ಮಂಡ್ಲಿ ಭಾಗದಲ್ಲಿ 11 ಕೆವಿ ನಿರ್ವಹಣೆ ಕಾಮಗಾರಿ ಇರುವ ಕಾರಣ … Read more

ಶಿವಮೊಗ್ಗ ಸಿಟಿಯಲ್ಲಿ ರೂಟ್ ಮಾರ್ಚ್​ ನಡೆಸಿದ ಶಿವಮೊಗ್ಗ ಎಸ್​ಪಿ & ಪೊಲೀಸ್ ಟೀಂ! Photo Story

KARNATAKA NEWS/ ONLINE / Malenadu today/ Sep 20, 2023 SHIVAMOGGA NEWS’ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಿನ್ನೆ ಮಂಗಳವಾರ ಸಂಜೆ ಶಿವಮೊಗ್ಗ ನಗರದಲ್ಲಿ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್​​ ಹಮ್ಮಿಕೊಳ್ಳಲಾಗಿತ್ತು.  ಈ ಪಥಸಂಚಲನದ ನೇತೃತ್ವವನ್ನು ಸ್ವತಃ ಎಸ್ಪಿ ಮಿಥುನ್ ಕುಮಾರ್ ವಹಿಸಿದ್ದರು.  ಅವರ  ನೇತೃತ್ವದಲ್ಲಿ ರೂಟ್ ಮಾರ್ಚ್ ಶಿವಮೊಗ್ಗ ನಗರದ ವಿವಿದೆಡೆಯಲ್ಲಿ ಸಾಗಿತು  ಶಿವಮೊಗ್ಗ ನಗರದ ಮುರಾದ್ ನಗರ ದಿಂದ ಪ್ರಾರಂಭವಾದ ರೂಟ್ ಮಾರ್ಚ್​​, ಬಿ ಬಿ ರಸ್ತೆಯಿಂದ ಎಂಕೆಕೆ … Read more

ಶಿವಮೊಗ್ಗದ ಪ್ರಮುಖ ಭಾಗದಲ್ಲಿಂದು ನಡೆಯಲಿದೆ ಪೊಲೀಸ್ ರೂಟ್ ಮಾರ್ಚ್​ ! ಎಲ್ಲೆಲ್ಲಿ? ಏಕೆಗೊತ್ತಾ?

KARNATAKA NEWS/ ONLINE / Malenadu today/ Sep 19, 2023 SHIVAMOGGA NEWS ಶಿವಮೊಗ್ಗದಲ್ಲಿ ಪ್ರತಿಷ್ಟಾಪನೆಗೊಂಡಿರುವ ಪ್ರಮುಖ ಗಣಪತಿಗಳಲ್ಲಿ ಒಂದಾದ ಹಿಂದೂ ಮಹಾಸಭಾ ಗಣಪತಿ ಹಾಗೂ ಒಂ ಗಣಪತಿಯ ಮೆರವಣಿಗೆಯ ದಿನಾಂಕಗಳು ಸ್ಪಷ್ಟಗೊಂಡಿವೆ. ಇನ್ನೊಂದೆಡೆ ಈದ್ ಮಿಲಾದ್ ಮೆರವಣಿಗೆಯ ದಿನಾಂಕವನ್ನೂ ನಿಕ್ಕಿಯಾಗಿದೆ. ಇದರ ಜೊತೆಗೆ ಶಿವಮೊಗ್ಗ ಪೊಲೀಸ್​ ಇಲಾಖೆ ಶಾಂತಿಯುತ ಗಣಪತಿ ಮೆರವಣಿಗೆ ಹಾಗೂ ಈದ್ ಮಿಲಾದ್ ಮೆರವಣಿಗೆಗಾಗಿ ಸಖಲ ಬಂದೋಬಸ್ತ್​ ಕೈಗೊಳ್ಳುತ್ತಿದೆ. ಇದಕ್ಕೆ ಪೂರಕವಾಗಿ ಇವತ್ತು ಶಿವಮೊಗ್ಗ ನಗರದಲ್ಲಿ ರೂಟ್ ಮಾರ್ಚ್​ ನಡೆಸಲಿದೆ.ಈ ಸಂಬಂಧ … Read more