ಕೊರನಕೊಪ್ಪ ಬಳಿ ಟಿಟಿ ಪಲ್ಟಿ: ಸಿಗಂದೂರು ಚೌಡೇಶ್ವರಿ ದರ್ಶಕ್ಕೆ ತೆರಳುತ್ತಿದ್ದ 12 ಮಹಿಳೆಯರಿಗೆ ಗಾಯ!

12 women and a driver traveling from Bangalore to Sigandur Chowdeshwari temple sustain injuries after their TT vehicle overturns near Kurunakoppa

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 28 2025 : ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಿಗಂದೂರು ರಸ್ತೆಯಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿದೆ. ಪರಿಣಾಮ ಈ ಘಟನೆಯಲ್ಲಿ 13 ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ  ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಿದ್ದಾರೆ.  ಬೆಂಗಳೂರು ಮೂಲದ ಪ್ರವಾಸಿಗರು ಸಿಗಂದೂರು ಚೌಡೆಶ್ವರಿಯ ದರ್ಶನಕ್ಕಾಗಿ ಸಾಗರದವರೆಗೂ ಟ್ರೈನ್​ನಲ್ಲಿ ಬಂದಿದ್ದರು. ಅಲ್ಲಿಂದ ಟೆಂಪೋ ಟ್ರಾವೆಲರ್ (TT) ವಾಹನವೊಂದನ್ನ ಬುಕ್ ಮಾಡಿಕೊಂಡು ಸಿಗಂದೂರಿಗೆ … Read more