ಸಾಗರ ಮಾರಿಕಾಂಬ ಜಾತ್ರೆಗೆ ನಟ ಶಿವರಾಜ್ ಕುಮಾರ್ಗೆ ಆಹ್ವಾನ
ಬೆಂಗಳೂರು: ಫೆಬ್ರವರಿ 2 ಮತ್ತು 3 ರಿಂದ ಆರಂಭಗೊಳ್ಳಲಿರುವ ಸಾಗರದ ವಿಶ್ವಪ್ರಸಿದ್ಧ ಶ್ರೀ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ಸ್ಯಾಂಡಲ್ವುಡ್ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ. ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಬೆಂಗಳೂರಿನಲ್ಲಿ ನಟಶಿವರಾಜ್ ಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ಜಾತ್ರೆಗೆ ಬರಲು ಕೋರಿದರು. ಬೆಂಗಳೂರಿನಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ, ಶಾಸಕರು ದೇವಿಯ ಭಾವಚಿತ್ರ ನೀಡಿ ಗಣ್ಯರನ್ನು ಆಹ್ವಾನಿಸಿದರು. ಶಾಸಕರ … Read more