mla sn channabasappa : ರಾಬರ್ಟ್ ವಾದ್ರಾ ವಿರುದ್ಧ ಶಿವಮೊಗ್ಗ ನಗರ ಶಾಸಕ ಎಸ್ಎನ್ ಚನ್ನಬಸಪ್ಪ ಆಕ್ರೋಶ!
mla sn channabasappa | ಕಾಂಗ್ರೆಸ್ ನಾಯಕಿ ಪ್ರಿಯಾಂಕಾರವರ ಪತಿ ರಾಬರ್ಟ್ ವಾದ್ರಾರವರ ವಿರುದ್ಧ ಶಿವಮೊಗ್ಗದಲ್ಲಿ ನಗರ ಶಾಸಕ ಎಸ್ಎನ್ ಚೆನ್ನಬಸಪ್ಪ ಆಕ್ರೋಶ ಹೊರಹಾಕಿದ್ದಾರೆ. ಅವರು ಉಗ್ರರಿಗೆ ಶಕ್ತಿ ತುಂಬುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಶಾಸಕರು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಶಿವಮೊಗ್ಗ ನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಬರ್ಟ್ ವಾದ್ರಾರವರ ಹೇಳಿಕೆಯನ್ನು ಸಹಿಸುವುದು ಸಾಧ್ಯವಿಲ್ಲ ಎಂದರು. ಅವರು ಒರ್ವ ಸಂಸದೆಯ ಪತಿಯಾದ ಮಾತ್ರಕ್ಕೆ ಇಂಥಹ ಹೇಳಿಕೆ ಕೊಡುವುದು ಸರಿಯಲ್ಲ ಎಂದರು. ಪ್ರಸ್ತುತ ಸನ್ನಿವೇಶದಲ್ಲಿ ಇಡೀ … Read more