ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಸಿಬ್ಬಂದಿಗಳಿಂದಲೇ ಆಪರೇಷನ್ ಮೊಬೈಲ್ ! ಸಿಕ್ತು 10 ಸಾವಿರ ಬಹುಮಾನ
ಶಿವಮೊಗ್ಗ : ರಾಜ್ಯದ ಪ್ರಮುಖ ಜೈಲುಗಳಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿವೆ. ಡಿಜಿಪಿ ಅಲೋಕ್ ಕುಮಾರ್ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೆ ಪರಪ್ಪನ ಅಗ್ರಹಾರ ಜೈಲಿಗೆ ಅಚ್ಚರಿಯ ವಿಸಿಟ್ ನೀಡಿ ಅಲ್ಲಿಯ ವ್ಯವಸ್ಥೆಗಳನ್ನು ಪರಿಶೀಲಿಸಿದ್ದಷ್ಟೆ ಅಲ್ಲದೆ, ಪ್ರಮುಖ ಸೂಚನೆಗಳನ್ನ ನೀಡಿದ್ದರು. ಈ ನಡುವೆ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ, ಕಾರಾಗೃಹ ಸಿಬ್ಬಂದಿಗಳೇ ದಿಢೀರ್ ಕಾರ್ಯಾಚರಣೆ ನಡೆಸಿ, ಜೈಲಿನೊಳಗೆ ನಿಷೇಧಿತ ವಸ್ತುಗಳನ್ನು ಪತ್ತೆ ಮಾಡಿದ್ಧಾರೆ.ಗಾಂಜಾ ಸೇರಿದಂತೆ ವಿವಿಧ ನಿಷೇಧಿತ ವಸ್ತುಗಳು ಜೈಲಿನೊಳಗೆ ಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕಾರಾಗೃಹ ಸಿಬ್ಬಂದಿ ಕಳೆದ ಕೆಲವು ತಿಂಗಳಿನಲ್ಲಿ ಈ … Read more