ಶಿವಮೊಗ್ಗದ ಶಂಕಿತರಿಂದ ‘ರೋಬೊಟಿಕ್​’ ಸ್ಕೆಚ್​! ತುಂಗಾ ತೀರದ ಟ್ರಯಲ್​ ಬ್ಲಾಸ್ಟ್​ ನಿಂದ ಬಯಲಾದ ರಹಸ್ಯ, ಇದೀಗ NIA ಪೂರಕ ಚಾರ್ಜ್​ಶೀಟ್​ ನಲ್ಲಿ!

KARNATAKA NEWS/ ONLINE / Malenadu today/ Jul 2, 2023 SHIVAMOGGA NEWS ದೇಶಾದ್ಯಂತ ಭಯೋತ್ಪಾದಕ ದಾಳಿ ನಡೆಸಲು ಇಸ್ಲಾಮಿಕ್ ಸ್ಟೇಟ್ (ಐಎಸ್) ನ ಭಾಗವಾಗಿ  ನಡೆಸಿದ  ಪಿತೂರಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ರಾಜ್ಯದ ಒಂಬತ್ತು ಜನರ ವಿರುದ್ಧ  ಪೂರಕ ಚಾರ್ಜ್​ ಶೀಟ್​ ಸಲ್ಲಿಸಿದೆ. ತನಿಖಾ ಸಂಸ್ಥೆ ಸಲ್ಲಿಸಿದ ಜಾರ್ಜ್​ಶೀಟ್​ನಲ್ಲಿ ಶಿವಮೊಗ್ಗದಲ್ಲಿ ಅರೆಸ್ಟ್ ಆದ ಶಂಕಿತರು ನಡೆಸಿದ್ದ ಸಂಚಿನ ಬಗ್ಗೆ ಉಲ್ಲೇಖಿಸಲಾಗಿದೆ.  ಯಾರ ವಿರುದ್ಧ ಚಾರ್ಜ್​ಶೀಟ್​ ? ಮೊಹಮ್ಮದ್ ಶಾರಿಕ್ (25), … Read more