Shivamogga Taluk 04 / ಶಿವಮೊಗ್ಗ ತಾಲ್ಲೂಕಿನಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ/ ಉಳಿದೆಡೆ ಎಲ್ಲೆಲ್ಲಿ ರಜೆ! ವಿವರ ಓದಿ
Shivamogga Taluk Schools Closed July Breaking news / ಶಿವಮೊಗ್ಗ ತಾಲ್ಲೂಕಿನಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ: Shivamogga news ಶಿವಮೊಗ್ಗ, ಜುಲೈ 4, 2025: ಶಿವಮೊಗ್ಗ ತಾಲ್ಲೂಕಿನಾದ್ಯಂತ ಭಾರೀ ಮಳೆಯ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಇಂದು ರಜೆ ಘೋಷಿಸಲಾಗಿದೆ. ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಈ ರಜೆ ಅನ್ವಯವಾಗುತ್ತದೆ. Shivamogga Taluk ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಇನ್ನಷ್ಟು … Read more