112 Helpline : ನ್ಯೂಟೌನ್ ಠಾಣೆ ವ್ಯಾಪ್ತಿಯಲ್ಲಿ ಮಾನವೀಯ ಕಾರ್ಯ: ಸಂಕಷ್ಟದಲ್ಲಿದ್ದ ತಾಯಿ-ಮಗುವಿಗೆ ಪೊಲೀಸ್ ನೆರವು
112 Helpline : ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ನ್ಯೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬಸ್ ನಿಲ್ದಾಣ ಮಹಿಳೆಯೊಬ್ಬರು ತನ್ನ ಮಗುವಿನ ಜೊತೆಗೆ ಕಣ್ಣೀರು ಹಾಕುತ್ತಾ ಕುಳಿತಿದ್ದರು. ಈ ಬಗ್ಗೆ ವಿಷಯ ತಿಳಿದು ಸಂಕಷ್ಟದಲ್ಲಿದ್ದ ತಾಯಿ ಮತ್ತು ಮಗುವಿಗೆ ಪೊಲೀಸರು ನೆರವಾಗಿ ಮಾನವೀಯತೆ ಮೆರೆದಿದ್ದಾರೆ. 112 Helpline ನಡೆದಿದ್ದೇನು? ಇಲ್ಲಿನ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಮಗುವಿನೊಂದಿಗೆ ಅಳುತ್ತಾ ಕುಳಿತಿರುವ ಬಗ್ಗೆ 112 ಸಹಾಯವಾಣಿಗೆ ಸಾರ್ವಜನಿಕರೊಬ್ಬರು ಕರೆ ಮಾಡಿದ್ದರು. ಕರೆಯ ವಿವರ ಆಲಿಸಿ ಸ್ಥಳಕ್ಕೆ ಬಂದ ನ್ಯೂಟೌನ್ … Read more