ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾವಣಗೆರೆ ಯುವಕ ನೇಣಿಗೆ ಶರಣು! ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Young Man Dies at McGann Hospital  

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 17 2025 :  ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಯುವಕೊಬ್ಬ ನೇಣಿಗೆ ಶರಣಾದ ದಾರುಣ ಘಟನೆ ಸಂಭವಿಸಿದೆ. ಅನಾರೋಗ್ಯ ಪೀಡಿತ ತಾಯಿಯ ಶುಶ್ರೂಷೆಗಾಗಿ ಆಸ್ಪತ್ರೆಗೆ ಬಂದಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡಿದ್ದಾನೆ.  ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮದ 28 ವರ್ಷದ ಆಕಾಶ್ ಆತ್ಮಹತ್ಯೆ ಮಾಡಿಕೊಂಡ ಯುವಕ.  ತಾಯಿಯನ್ನು ನೋಡಿಕೊಳ್ಳಲು ಆಸ್ಪತ್ರೆಗೆ ಬಂದಿದ್ದ ಆಕಾಶ್, ಮೆಗ್ಗಾನ್ ಆಸ್ಪತ್ರೆಯ ಮುಂಭಾಗದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪುತ್ತಿರುವ ದೃಶ್ಯ ಆಸ್ಪತ್ರೆಯ ಸಿಸಿ ಕ್ಯಾಮರಾದಲ್ಲಿಯು ಸೆರೆಯಾಗಿದೆ. ಇನ್ನೂ … Read more