ಸಂಸದ ಬಿವೈ ರಾಘವೇಂದ್ರ ಕೇಂದ್ರ ಸಚಿವರಾಗುತ್ತಾರೆ ಎಂದು ಭವಿಷ್ಯ ನುಡಿದ ಅವದೂತ ವಿನಯ್ ಗುರೂಜಿ
Shivamogga Mar 5, 2024 | Vinay Guruji predicts , MP BY Raghavendr, , union minister| ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಗಣಪತಿ ಕೆರೆಯ ಸಮೀಪ ಈಡಿಗ ಸಮಾಜದ ವತಿಯಿಂದ ಶಕ್ತಿ ಸಾಗರ ಸಂಗಮ ಹಾಗೂ ಯಡಿಯೂರಪ್ಪ ನವರಿಗೆ ಸನ್ಮಾನ ಕಾರ್ಯಕ್ರಮ ನಡೆಯುತ್ತಿದೆ. ಈ ಸಮಾರಂಭದಲ್ಲಿ ಅವದೂತ ವಿನಯ್ ಗುರೂಜಿ ಮಹತ್ವದ ಭವಿಷ್ಯವೊಂದನ್ನ ನುಡಿದಿದ್ದಾರೆ. ಸಾಗರದ ಶಕ್ತಿ ಸಾಗರ ಸಮಾವೇಶದಲ್ಲಿ ಮಾತನಾಡಿದ ವಿನಯ್ ಗುರೂಜಿ ಸಂಸದ ಬಿ.ವೈ.ರಾಘವೇಂದ್ರ ಮಾಡಿರುವ ಕೆಲಸದಿಂದ ಅವರು ಪ್ರಮಾಣ … Read more