ಶಿವಮೊಗ್ಗದ 40 ಹೆಚ್ಚಿನ ಪ್ರದೇಶದಲ್ಲಿ ಈ ದಿನ ಕರೆಂಟ್ ಇರಲ್ಲ
ಶಿವಮೊಗ್ಗ : ಶಿವಮೊಗ್ಗ ಎಂ.ಆರ್.ಎಸ್. 220/11 ಕೆವಿ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು, ಜ.07 ರಂದು ಬೆಳಗ್ಗೆ 09.00 ರಿಂದ ಸಂಜೆ 4.30 ರವರೆಗೆ ಈ ಕೆಳಗಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. Power Cut Update in shivamogga ಸೊರಬದ 16 ಶಾಲೆ, ಶಿವಮೊಗ್ಗ ಡಯಟ್!, ಇನ್ಫೋಸಿಸ್ ಮನಿ!, ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ಹೊಳೆಹೊನ್ನೂರು, ಹೊಳಲೂರು ಮತ್ತು ತಾವರೆಚಟ್ನಹಳ್ಳಿ ವಿವಿ ಕೇಂದ್ರದಿಂದ ವಿದ್ಯುತ್ ಸರಬರಾಜು ಪಡೆಯುವ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, … Read more