ಬೆಂಗಳೂರು ಟೆಕ್ಕಿ ಮಿಸ್ಸಿಂಗ್! 3 ದಿನಗಳ ಬಳಿಕ ಪತ್ತೆ! ಬೆಳ್ತಂಗಡಿ ಭಾಗದ ಬೆಟ್ಟದ ಬುಡದಲ್ಲಿ ಸಿಕ್ಕ ಶವ
CHIKKAMAGALURU| Dec 9, 2023 | ನಾಪತ್ತೆಯಾಗಿದ್ದ ಟೆಕ್ಕಿಯೊಬ್ಬರು ಶವವಾಗಿ ಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕು ಬಾಳೂರು ಹೋಬಳಿಯಲ್ಲಿ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕು ಇಲ್ಲಿನ ರಾಣಿಝರಿ ಬಳಿಯಲ್ಲಿ ನಾಪತ್ತೆಯಾಗಿದ್ದ ಯುವಕ ಅಲ್ಲಿಯೇ ಸಮೀಪದಲ್ಲಿರುವ ಬೆಟ್ಟವೇರಿ ಕೆಳಕ್ಕೆ ಬಿದ್ದಿದ್ದಾನೆ ಎನ್ನಲಾಗಿದ್ದು, ಆತನ ಶವ ಪ್ರಪಾತದಲ್ಲಿ ಪತ್ತೆಯಾಗಿದೆ. ಈತ ಬೆಂಗಳೂರು ಮೂಲದ ಭರತ್ ಎಂದು ತಿಳಿದುಬಂದಿದೆ. ರಾಣಿಝರಿ ಕಳೆದ ಡಿಸೆಂಬರ್ ಆರರಂದು ಬೆಂಗಳೂರಿನಿಂದ ಈತ ರಾಣಿಝರಿಗೆ ಬಂದಿದ್ದ ಎಂಬ ಮಾಹಿತಿಯಿದೆ. ಬೆಂಗಳೂರು ನಿಂದ ಹೊರಟಿದ್ದ … Read more