ಸುಳ್ಳಾಯ್ತು ರಾಜಕಾರಣದ ಭಾಷಣ! VISL ಗೆ ಮೋದಿ ಸರ್ಕಾರದಿಂದ ಕೊನೆ ಮೊಳೆ! Mines and Machine ನೀಡಲಾಗದ್ದು ಯಾರ ತಪ್ಪು?
ದೇಶದ ಪ್ರತಿಷ್ಠಿತ ಹಾಗು ರಾಜ್ಯದ ಹೆಮ್ಮೆಯಾಗಿದ್ದ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನ್ನು ಮುಚ್ಚಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. ಲೋಕಸಭೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಹಣಕಾಸು ಇಲಾಖೆ ರಾಜ್ಯ ಸಚಿವ ಭಾಗವತ್ ಕರದ್, ತೀರಾ ಹಳೆಯದಾದ ಕಾರ್ಖಾನೆಯ ಪುನರುಜ್ಜಿವನಕ್ಕೆ ಹಲವಾರು ಪ್ರಯತ್ನಗಳ ಹೊರತಾಗಿಯೂ ಫಲ ಕಾಣದ ಕಾರಣ ಅದನ್ನು ಮುಚ್ಚಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ. ನಷ್ಟದಲ್ಲಿರುವ ಕಾರ್ಖಾನೆಯನ್ನು ಸರ್ಕಾರ ಖಾಸಗೀಕರಣಗೊಳಿಸಲು ಯೋಜಿಸಿತ್ತು. ಅದರಂತೆ 2019 ರ ಜುಲೈನಲ್ಲಿ ಕಾರ್ಖಾನೆಯ ಎಲ್ಲ ಪಾಲನ್ನು … Read more