ರೈಲು ಪ್ರಯಾಣಿಕರ ಗಮನಕ್ಕೆ! ಶಿವಮೊಗ್ಗ-ಬೆಂಗಳೂರು ಜನಶತಾಬ್ದಿ ಸೇರಿ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
ಶಿವಮೊಗ್ಗ : ಅರಸೀಕೆರೆ, ಬೀರೂರು, ಚಿಕ್ಕಜಾಜೂರು ಮತ್ತು ಹರಿಹರ ರೈಲ್ವೆ ಯಾರ್ಡ್‌ಗಳಲ್ಲಿ ನಿರ್ವಹಣಾ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಮಾರ್ಗವಾಗಿ ಸಂಚರಿಸುವ ಹಲವು ರೈಲುಗಳ ಸಂಚಾರದಲ್ಲಿ ವತ್ಯಾಸವಾಗಲಿದೆ ಎಂದು ನೈರುತ್ಯ ರೈಲ್ವೆ ಮೈಸೂರು ವಿಭಾಗ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಈ ಸಂಬಂಧ ಸಾರ್ವಜನಿಕ ಸಂಪರ್ಕ ಅಧಿಕಾರಿಗಳ ಮಾಹಿತಿಯ ಪ್ರಕಾರ, ತಾತ್ಕಾಲಿಕ ಗರ್ಡರ್‌ಗಳ ಅಳವಡಿಕೆ ಹಾಗೂ ತೆರವು ಕಾರ್ಯಕ್ಕಾಗಿ ಲೈನ್ ಬ್ಲಾಕ್ ಮತ್ತು ವಿದ್ಯುತ್ ಬ್ಲಾಕ್ ಮಾಡಲಾಗುತ್ತಿದ್ದು ಇದರಿಂದಾಗಿ ಬಳ್ಳಾರಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಬೆಂಗಳೂರು ಭಾಗದ ರೈಲು … Read more