ಗಾಂಧಿ ಬಜಾರ್, ಕೆ.ಆರ್.ಪುರಂ, ಬಿ.ಹೆಚ್.ರಸ್ತೆ, ನಾಗಪ್ಪ ಕೇರಿ ಸೇರಿದಂತೆ ಹಲವೆಡೆ ಪವರ್ ಕಟ್!
Shivamogga Feb 20, 2024 ಶಿವಮೊಗ್ಗದಲ್ಲಿ ಇದೇ ಫೆಬ್ರವರಿ 22 ರಂದು ಹಳೆ ಶಿವಮೊಗ್ಗದಲ್ಲಿ ಕರೆಂಟ್ ಇರುವುದಿಲ್ಲ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಮೆಸ್ಕಾಂ ಪ್ರಕಟಣೆ ಶಿವಮೊಗ್ಗ; ಫೆಬ್ರವರಿ 20 (ಕರ್ನಾಟಕ ವಾರ್ತೆ): ಶಿವಮೊಗ್ಗ ನಗರ ಗಾಂಧಿಬಜಾರ್, ಭರಮಪ್ಪನಗರ, ಎಂ.ಕೆ.ಕೆ.ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿ ಹಮ್ಮಿಕೊಳ್ಳುವುದರಿಂದ ಫೆ. 22 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಗಾಂಧಿಬಜಾರ್, ಸೊಪ್ಪಿನ ಮಾರ್ಕೆಟ್, ಕೆ.ಆರ್.ಪುರಂ, ಭರಮಪ್ಪ ನಗರ, ಎಂ.ಕೆ.ಕೆ. ರಸ್ತೆ, ಬಿ.ಹೆಚ್.ರಸ್ತೆ, ನಾಗಪ್ಪ ಕೇರಿ, ತಿರುಪಳ್ಳಯ್ಯನಕೇರಿ, … Read more