ಹೊಳೆಹೊನ್ನೂರು ಸರ್ಕಲ್ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ ಸಂಬಂಧ ಎಸ್ಪಿ ಮಿಥುನ್ ಕುಮಾರ್ ಮತ್ತೊಂದು ಹೆಜ್ಜೆ
KARNATAKA NEWS/ ONLINE / Malenadu today/ Sep 9, 2023 SHIVAMOGGA NEWS ಹೊಳೆಹೊನ್ನೂರು ಮಹಾತ್ಮ ಗಾಂಧಿ ಸರ್ಕಲ್ನಲ್ಲಿದ್ದ ರಾಷ್ಟ್ರಪಿತ ಗಾಂಧೀಜಿಯವರ ಪುತ್ತಳಿಯನ್ನು ದ್ವಂಸಗೊಳಿಸಿದ್ದ ಪ್ರಕರಣ ಶಿವಮೊಗ್ಗದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಘಟನೆ ನಡೆದ ಮೂರು ದಿನಗಳ ಅಂತರದಲ್ಲಿ ಭೇದಿಸಿದ್ದರು. ಈ ಪ್ರಕರಣದ ತನಿಖೆಯಲ್ಲಿ ಯಶಸ್ಸು ಸಾಧಿಸಿದ ಅಧಿಕಾರಿಗಳಿಗೆ ಶಿವಮೊಗ್ಗ ಎಸ್ಪಿ ಸನ್ಮಾನ ಮಾಡಿದ್ದಾರೆ. ನಿನ್ನೆ 08-09-2023 ರಂದು ಬೆಳಗ್ಗೆ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ … Read more