Shivamogga police/ ಶಿವಮೊಗ್ಗ ಪೊಲೀಸ್ ಇಲಾಖೆಯ ಭರ್ಜರಿ ಬೇಟೆ/ ಒಂದೇ ದಿನ 50 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ, ಅಕ್ಕಿ, ಬಟ್ಟೆ, ಸೀರೆ, ಕುಕ್ಕರ್, ತವಾ ಸೀಜ್!
ರಾಜ್ಯ ವಿಧಾನಸಭಾ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸ್ ಇಲಾಖೆ ಕೂಡ ಅಲರ್ಟ್ ಆಗಿದ್ದು, ಅಕ್ರಮ ವಸ್ತು ಸಾಗಾಟ ಹಾಗೂ ಹಣ ಸರಭರಾಜಿನ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಹಲವೆಡೆ ನಾಖಾಬಂಧಿ ಹಾಕಲಾಗಿದೆ. ಅಲ್ಲದೆ, 50 ಲಕ್ಷ ರೂಪಾಯಿಗೂ ಅಧಿಕ ಮೌಲ್ಯ ವಸ್ತುಗಳನ್ನ ವಶಕ್ಕೆ ಪಡೆದಿದೆ. ಈ ಸಂಬಂಧ ಪ್ರಕಟಣೆಯನ್ನು ಹೊರಡಿಸಿರುವ ಪೊಲೀಸ್ ಇಲಾಖೆ ಶಿವಮೊಗ್ಗ ಜಿಲ್ಲೆಯಾದ್ಯಂತ ನಾಖಾಬಂಧಿ (ಚೆಕ್ ಪೋಸ್ಟ್ ಗಳನ್ನು) ತೆರೆದು ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಈ ಕೆಳಕಂಡ … Read more