ಬಿಜೆಪಿ ತಾಲೂಕು ಮಂಡಲ ಕಾರ್ಯದರ್ಶಿ ಕವಿತಾ ಸುರೇಶ್ ನಿಧನ
KARNATAKA NEWS/ ONLINE / Malenadu today/ Jun 11, 2023 SHIVAMOGGA NEWS ಭದ್ರಾವತಿ ತಾಲೂಕು ಬಿಜೆಪಿ ಮಂಡಲ ಕಾರ್ಯದರ್ಶಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಕವಿತಾ ಸುರೇಶ್(೪೦) ನಿನ್ನೆ ಬೆಳಿಗ್ಗೆ ನಿಧನ ಹೊಂದಿದ್ಧಾರೆ. ಅವರು, ಪತಿ ಛಾಯಾಗ್ರಾಹಕ ಸುರೇಶ್ ಹಾಗು ಒಂದು ಗಂಡು, ಒಂದು ಹೆಣ್ಣು ಮಗಳನ್ನ ಅಗಲಿದ್ದಾರೆ. ಏಕಾಏಕಿ ಅನಾರೋಗ್ಯಕ್ಕೆ ಒಳಗಾಗಿದ್ದ ಇವರನ್ನು ಶಿವಮೊಗ್ಗ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. … Read more