ಕಾಂಗ್ರೆಸ್ ಸರ್ಕಾರದ ವಿರುದ್ಧ ಶಿವಮೊಗ್ಗದಲ್ಲಿ ಬಿಜೆಪಿ ಪ್ರತಿಭಟನೆ ! ಕಾರಣವೇನು?
KARNATAKA NEWS/ ONLINE / Malenadu today/ Jun 5, 2023 SHIVAMOGGA NEWS ರಾಜ್ಯ ಸರ್ಕಾರ ಗೃಹಬಳಕೆಯ ವಿದ್ಯುತ್ ದರ ವನ್ನು ಏರಿಕೆ ಮಾಡಿರುವುದರ ವಿರುದ್ಧ ಶಿವಮೊಗ್ಗ ಜಿಲ್ಲಾ ಬಿಜೆಪಿ ಇವತ್ತು ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. 200 ಯೂನಿಟ್ ಫ್ರೀ ವಿದ್ಯುತ್ ಕೊಡ್ತೇವೆ ಎಂದು ಕಾಂಗ್ರೆಸ್ ಘೋಷಣೆ ಮಾಡಿತ್ತು. ಇದರ ಬೆನ್ನಲ್ಲೇ ಕನಿಷ್ಟ ದರವನ್ನು 125 ರೂ. ನಿಂದ 200 ರೂ ಗೆ ಹೆಚ್ಚಿಸಿದೆ. ರೈತ ಹಾಗೂ ಜನರಿಗೆ ಈ … Read more