ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಯ್ತು ಎಫ್‌ಐಆರ್! 2 ಸೆಕ್ಷನ್ ಅಡಿಯಲ್ಲಿ ಕೇಸ್ ಬಗ್ಗೆ ನಮೋ ಬ್ರಿಗೇಡ್ ಅಧ್ಯಕ್ಷ ಹೇಳಿದ್ದೇನು?
KARNATAKA NEWS/ ONLINE / Malenadu today/ Aug 29, 2023 SHIVAMOGGA NEWS ಫೇಸ್ಬುಕ್ ವಿಚಾರವೊಂದಕ್ಕೆ ಮಾಡಿದ್ದ ಕಾಮೆಂಟ್ ವಿರುದ್ಧ ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಉಪಾಧ್ಯಕ್ಷೆ ಸೌಗಂಧಿಕಾ ರಘುನಾಥ್ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲಿಸಿದ್ದರು. ಸದ್ಯ ಈ ಸಂಬಂಧ ವಿನೋಬನಗರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ತಮ್ಮನ್ನು ಸಾಮಾಜಿಕ ಜಾಲತಾಣತಲ್ಲಿ ಕೀಳು ಅಭಿರುಚಿಯಲ್ಲಿ ನಿಂದಿಸಿದ್ದಾರೆಂದು ಸೌಗಂಧಿಕಾ ರಘುನಾಥ್ ಅವರು ಸೂಲಿಬೆಲೆ ವಿರುದ್ಧ ಪೊಲೀಸರಿಗೆ ಕಳೆದ ಶನಿವಾರ ದೂರು ನೀಡಿದ್ದರು. ಪೊಲೀಸರು ಸೂಲಿಬೆಲೆ ವಿರುದ್ಧ ಐಪಿಸಿ … Read more