ಶಿವಮೊಗ್ಗ ಕಾಂಗ್ರೆಸ್ ಕಚೇರಿ ಎದುರು ಹೈಡ್ರಾಮಾ/ ಟೈರ್ಗೆ ಬೆಂಕಿ/ ಗ್ರಾಮಾಂತರದಲ್ಲಿ ಸಿಡಿದ ನಾರಾಯಣ ಸ್ವಾಮಿ!? ಕಾರಣ?
MALENADUTODAY.COM/ SHIVAMOGGA / KARNATAKA WEB NEWS ಕರ್ನಾಟಕ ಚುನಾವಣೆ 2023 ಕಾಂಗ್ರೆಸ್ ಮೂರನೇ ಪಟ್ಟಿ ಶಿವಮೊಗ್ಗದಲ್ಲಿ ಆಕ್ರೋಶದ ಬೆಂಕಿಯನ್ನೆ ಸೃಷ್ಟಿಸಿದೆ. ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಹಾಗು ಶಿಕಾರಿಪುರ ಕ್ಷೇತ್ರದ ಟಿಕೆಟ್ ಘೋಷಣೆ ಮಾಡುತ್ತಿದ್ದಂತೆ ಬಂಡಾಯದ ಕಾವು ಜೋರಾಗಿದೆ. ಶಿವಮೊಗ್ಗ ಕಾಂಗ್ರೆಸ್ ಕಚೇರಿ ಎದುರು ಹೈಡ್ರಾಮಾ ಶಿವಮೊಗ್ಗ ನಗರ ಕ್ಷೇತ್ರಕ್ಕೆ ಹೆಚ್ ಸಿ ಯೋಗೇಶ್ ರವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತಿದ್ದಂತೆ. ಟಿಕೆಟ್ ಆಕಂಕ್ಷಿಯಾಗಿದ್ದ ಮಾಜಿ ಶಾಸಕ ಕೆ.ಬಿ ಪ್ರಸನ್ನ ಕುಮಾರ್ ಬೆಂಬಲಿಗರು ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್ … Read more