ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರವರನ್ನ ಹಾಡಿ ಹೊಗಳಿಗೆ ಪ್ರಧಾನಿ ನರೇಂದ್ರ ಮೋದಿ! ಕಾರಣವೇನು? ವರದಿ ಇಲ್ಲಿದೆ
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪರವರನ್ನ ಪ್ರಧಾನಿ ನರೇಂದ್ರ ಮೋದಿ ಹಾಡಿ ಹೊಗಳಿದ್ದಾರೆ. ಬಿಜೆಪಿಯ ಕಾರ್ಯಕರ್ತನಾಗಿ ಬಿಎಸ್ವೈ ಭಾಷಣವೂ ಸ್ಫೂರ್ತಿದಾಯಕವಾಗಿದೆ ಎಂದಿದ್ದಾರೆ. ವಿಧಾನಸಭೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ವಿದಾಯ ಭಾಷಣವನ್ನು ಮಾಡಿದ್ದರು. READ | ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿನ ಬಜೆಟ್ ಸಭೆಯಲ್ಲಿ ಕನ್ನಡಿಯೊಳಗಿನ ಗಂಟಿನ ಕಲಹ! ಏನಿದು? ವಿಡಿಯೋ ಸ್ಟೋರಿ ಇಲ್ಲಿದೆ ಈ ಭಾಷಣದ ತುಣಕನ್ನ ಬಿಜೆಪಿ ಕರ್ನಾಟಕ ಟ್ವಿಟ್ಟರ್ನಲ್ಲಿ ಫೋಸ್ಟ್ ಮಾಡಿದ್ದು, ಪಕ್ಷದ ಟ್ವೀಟ್ನ್ನು ರೀಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬಿಎಸ್ವೈರನ್ನ ಶ್ಲಾಘಿಸಿದ್ದಾರೆ.ಬಿಜೆಪಿಯ … Read more