ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟ್ರೋಲ್ ತಪ್ಪಿದ ಒಮಿನಿ! ಚರಂಡಿಗೆ ಉರುಳಿ ಅಪಘಾತ!
KARNATAKA NEWS/ ONLINE / Malenadu today/ May 19, 2023 SHIVAMOGGA NEWS ಸಾಗರ/ ತಾಲ್ಲೂಕಿನ ಐಗಿನ್ ಬೈಲ್ ಸಮೀಪ ಹಾದು ಹೋಗುವ ರಾಷ್ಟ್ರೀ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಓಮ್ನಿ ಕಾರೊಂದು ರಸ್ತೆ ಪಕ್ಕದ ಚರಂಡಿಗೆ ಉರುಳಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದಾಋಎ. ಗಾಯಾಳುಗಳನ್ನು ಸಾರಿಗೆ ಇಲಾಖೆಯ ನಿವೃತ್ತ ನೌಕರ ನಿಂಗಪ್ಪ ಹಾಗೂ ಅವರ ಪತ್ನಿ ಗೌರಮ್ಮ ಎಂದು ಗುರುತಿಸಲಾಗಿದೆ. ಸಾಗರದಲ್ಲಿ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಭಾಗಿಯಾಗಿ ಶಿವಮೊಗ್ಗಕ್ಕೆ ವಾಪಸ್ ಹೋಗುತ್ತಿದ್ದರು. ಈ … Read more