ಮಂಡ್ಲಿ ಪಂಪ್ಹೌಸ್ ಬಳಿ ಮಾರಕಾಸ್ತ್ರಗಳೊಂದಿಗೆ ಬಂದ ಇನ್ನೋವಾ ಕಾರು! ತಪಾಸಣೆ ನಡೆಸಿದ ಪೊಲೀಸರಿಗೆ ಸಿಕ್ಕಿದ್ದೇನು ನೋಡಿ
SHIVAMOGGA | Jan 19, 2024 | near Mandli pumphouse ಶಿವಮೊಗ್ಗ ಪೊಲೀಸರು ಮಾದಕ ವಸ್ತು ಗಾಂಜಾ ವಿರುದ್ಧ ನಡೆಸ್ತಿರುವ ಸಣ್ಣಪುಟ್ಟ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಇನ್ನೋವಾ ಕಾರು ಒಂದನ್ನು ಸೀಜ್ ಮಾಡಿದ್ದು ಅದರಲ್ಲಿ ಗಾಂಜಾ ಮಾರುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ದೊಡ್ಡಪೇಟೆ ಪೊಲೀಸ್ ಸ್ಟೇಷನ್ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಸ್ಟೇಷನ್ ಪೊಲೀಸ್ ಈ ಕೇಸ್ ದಾಖಲಿಸಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0024/2024 ಕಲಂ 8(ಸಿ), 20(ಬಿ) NDPS ಕಾಯ್ದೆ … Read more