ಜನವರಿ 17 ಮತ್ತು 18ರಂದು ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಏನೆಲ್ಲಾ ಕ್ರೀಡೆಗಳು ಇರಲಿವೆ
ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಜನವರಿ 17 ಮತ್ತು 18ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧ್ಯಕ್ಷ ಆರ್. ಮೋಹನ್‌ಕುಮಾರ್ ಅವರು, ಈ ಕ್ರೀಡಾ ಹಬ್ಬದಲ್ಲಿ ಜಿಲ್ಲೆಯ ಸುಮಾರು 3000ಕ್ಕೂ ಹೆಚ್ಚು ನೌಕರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಶಿವಮೊಗ್ಗ ಸಿಮ್ಸ್ ಹಾಸ್ಟೆಲ್‌ನಲ್ಲಿ ರೇಡಿಯಾಲಜಿ ವಿಭಾಗದ ಪಿಜಿ ವೈದ್ಯ ಆತ್ಮಹತ್ಯೆ ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರಿಗೆ ಉತ್ತೇಜನ … Read more