ಸಿಗರೇಟಿನ ದುಡ್ಡು ಕೇಳಿದ್ದಕ್ಕೆ ಬೇಕರಿ ಹುಡುಗರಿಗೆ ಹಲ್ಲೆ/ ಭುಗಿಲೆದ್ದ ಆಕ್ರೋಶ/ ವೈರಲ್ ಆದ ವಿಡಿಯೋ
ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಿಸಿ ಟಿವಿ ಪೂಟೇಜ್ವೊಂದು ಸಾಕಷ್ಟು ವೈರಲ್ ಆಗಿದೆ. ಅಲ್ಲದೆ ವಿಡಿಯೋ ನೋಡಿದವರು ಸಹ ನಾನಾ ರೀತಿಯಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಯಾವುದೇ ಕಾರಣವಿಲ್ಲದೆ, ಅಂಗಡಿಯಲ್ಲಿ ಕೆಲಸ ಮಾಡುತ್ತಿರುವ ಹುಡುಗರ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ ಘಟನೆಯ ದೃಶ್ಯವದು. ಇದನ್ನು ಸಹ ಓದಿ : ಪತಿ ಎದುರೇ ನಡೀತು ಪತ್ನಿಯ ಕಿಡ್ನ್ಯಾಪ್/ ಇಟ್ಟುಕೊಂಡವನೇ ಮಾಡಿದ್ದ ಅಪಹರಣ/ ಸ್ಟೇಷನ್ ಮಟ್ಟಿಲೇರಿತು ಇಬ್ಬರು ಪುರುಷರ ಜೊತೆಗಿನ ಸಂಸಾರ ಕದನ ಎಲ್ಲಿ ನಡೆದಿದ್ದು? ಏನ್ ಕಥೆ ಅಂದಹಾಗೆ ಸದ್ಯ ಆಕ್ರೋಶಕ್ಕೆ ಗುರಿಯಾಗಿರುವ … Read more