ಬಂಧನದಿಂದ ಬಚಾವ್ ಆದ ಭಗವಾನ್/ ಸಾಗರ ತಾಲ್ಲೂಕಿನಲ್ಲಿ ಏನಿದು ಕೇಸ್
ರಾಮ ಮಂದಿರ ಏಕೆ ಬೇಡ? ಕೃತಿ ವಿವಾದ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ, 5 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸಾಗರದಿಂದ ವಿವಾದಾತ್ಮಕ ಸಾಹಿತಿ ಭಗವಾನ್ ಗೆ ಷರತ್ತು ಬದ್ದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಭಗವಾನ್ ವಿರುದ್ದ ಸಾಗರ ಜೆ ಎಂ ಎಪ್ ಸಿ ನ್ಯಾಯಾಲಯದಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ರಾಮ ಮಂದಿರದ ಕುರಿತಾದ ಕೃತಿ ಬರೆದಿದ್ದ ಮೈಸೂರಿನ ಸಾಹಿತಿ ಭಗವಾನ್ ವಿರುದ್ದ ಇಕ್ಕೇರಿಯ ಮಹಾಬಲೇಶ್ವರ ಎಂಬ ಸಂಘ ಪರಿವಾರದ ಕಾರ್ಯಕರ್ತರು, ಸಾಗರ JMFC … Read more