ಫೆಬ್ರವರಿ 16 ತೀರ್ಥಹಳ್ಳಿಯಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆ/ ಚುನಾವಣೆ ಬಳಿಕ ಜೆಡಿಎಸ್ ಅಧಿಕಾರಕ್ಕೆ ಎಂದ ಎಂ.ಶ್ರೀಕಾಂತ್
ಶಿವಮೊಗ್ಗ : : ಮುಂದಿನ ಚುನಾವಣೆ ನಂತರ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಮುಂದಿನ ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಗುವುದು ನಿಶ್ಚಿತ ಅಂತಾ ಶಿವಮೊಗ್ಗ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ.ಶ್ರೀಕಾಂತ್ ಹೇಳಿದ್ದಾರೆ. ಇದನ್ನು ಸಹ ಓದಿ : ದೇಶದ ಅತಿದೊಡ್ಡ ಸೆಕ್ಸ್ ರಾಕೆಟ್ ಬಯಲು/ 14 ಸಾವಿರಕ್ಕೂ ಹೆಚ್ಚು ಮಹಿಳೆಯರ ರಕ್ಷಣೆ/ ಪಕ್ಷದ ಸಂಘಟನೆಯಲ್ಲಿ ಪಾತ್ರವಹಿಸಿ : ಶಿವಮೊಗ್ಗ ಜಿಲ್ಲಾ ಜೆಡಿಎಸ್ (shivamogga jds office) ಕಚೇರಿಯಲ್ಲಿ ನಡೆದ ಜಿಲ್ಲಾ ಹಾಗೂ ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದ … Read more